ಶಿಕ್ಷಕರನ್ನು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸದಂತೆ ಚುನಾವಣಾ ಆಯೋಗಕ್ಕೆ ಶಿಕ್ಷಣ ಇಲಾಖೆ ಮನವಿ
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸದಂತೆ ಕರ್ನಾಟಕ ಶಿಕ್ಷಣ ಇಲಾಖೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಶಿಕ್ಷಕರ ಚುನಾವಣಾ ಕರ್ತವ್ಯದಿಂದ ಶಾಲೆಗಳ ಬೋಧನೆ, ಪಠ್ಯಕ್ರಮ ಪೂರ್ಣಗೊಳಿಸುವಿಕೆ ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತ
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸದಂತೆ ಕರ್ನಾಟಕ ಶಿಕ್ಷಣ ಇಲಾಖೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಶಿಕ್ಷಕರ ಚುನಾವಣಾ ಕರ್ತವ್ಯದಿಂದ ಶಾಲೆಗಳ ಬೋಧನೆ, ಪಠ್ಯಕ್ರಮ ಪೂರ್ಣಗೊಳಿಸುವಿಕೆ ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗೆ ಅಡ್ಡಿಯಾಗುವ ಆತಂಕ ವ್ಯಕ್ತವಾಗಿದೆ. ಎಸ್ಎಸ್ಆರ್ ಪ್ರಕ್ರಿಯೆಯಿಂದ ಶಿಕ್ಷಕರನ್ನು ಹೊರಗಿಡುವಂತೆ ಇಲಾಖೆ ಪತ್ರ ಬರೆದಿದೆ.
ಹಾಸನ, ಚಿಕ್ಕಮಗಳೂರು ಜಿಲ್ಲೆಯ ಕಾಡಾನೆಗಳು ಜನಪ್ರತಿನಿಧಿಗಳಿಗೆ ಸಂಕಷ್ಟ ತಂದಿಟ್ಟಿವೆ. ಹಾಸನದಲ್ಲಿ ಇಬ್ಬರು ಸಾವನ್ನಪ್ಪಿರುವ ಬೆನ್ನಲ್ಲೇ ಕಾಡಾನೆಗಳನ್ನು ಭದ್ರಾಕ್ಕೆ ಓಡಿಸುವ ಕಾರ್ಯಚರಣೆಗೆ ಚಿಕ್ಕಮಗಳೂರಿನಲ್ಲಿ ತೀವ್ರ ವಿರೋಧಗಳು ವ್ಯಕ್ತವಾಗಿದ್ದು, ಈ ಸಂಬಂಧ ಕಾಂಗ್ರೆಸ್
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶಿವ-ಪಾರ್ವತಿಯರ ಐಕ್ಯ ರೂಪವಾದ ‘ಅರ್ಧನಾರೀಶ್ವರ’ ಚಿತ್ರವನ್ನು ಬಳಸಿಕೊಂಡು ಬಿಜೆಪಿ ಮತ್ತು ಆರ್ಎಸ್ಎಸ್ ಸಿದ್ಧಾಂತಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮತ್ತು…