ಬೆಂಗಳೂರು: ಮಾಸಿಕ 15,000 ರೂಪಾಯಿ ನಿಶ್ಚಿತ ಗೌರವಧನ ನೀಡುವಂತೆ ಆಗ್ರಹಿಸಿ ರಾಜ್ಯದ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಭಾನುವಾರ ಅಂದರೆ ಇವತ್ತಿಗೆ ಆರನೇ ದಿನಕ್ಕೆ ಕಾಲಿಟ್ಟಿದೆ. ತಾವು ನೀಡಿದ್ದ ಭರವಸೆಯಿಂದ ರಾಜ್ಯ ಸರ್ಕಾರ ಹಿಂದೆ ಸರಿಯುತ್ತಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಯಾವುದೇ ವಿಳಂಬವಿಲ್ಲದೆ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದಿದ್ದಾರೆ. ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಆಶಾ
ಮೂಲ: ಒನ್ಇಂಡಿಯಾ ಕನ್ನಡ




