Shreyanka Patil: ಸತತವಾಗಿ ಗಾಯದ ಸಮಸ್ಯೆಯಿಂದ ರಾಷ್ಟ್ರೀಯ ತಂಡದಿಂದ ಹೊರಗುಳಿಯುತ್ತಿದ್ದ ಆರ್‌ಸಿಬಿ ಸ್ಟಾರ್ ಆಲ್‌ರೌಂಡರ್ ಕನ್ನಡತಿ ಶ್ರೇಯಾಂಕಾ ಪಾಟೀಲ್‌ ಅವರು ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಅವರು ಕರ್ನಾಟಕದ ಪರ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಟೀಕೆ ಮಾಡಿದವರಿಗೆ ತಕ್ಕ ತಿರುಗೇಟು ಕೊಟ್ಟಿದ್ದಾರೆ. ಇದೇ ವೇಳೆ ಈ ಕುರಿತು ಮಾತನಾಡಿದ ಅವರು ಮನದಾಳದ ಮಾತನ್ನ ಬಿಚ್ಚಿಟ್ಟಿದ್ದಾರೆ. ಇದು

ಮೂಲ: ಒನ್ಇಂಡಿಯಾ ಕನ್ನಡ