ಬೆಂಗಳೂರು: ಏರ್ ಇಂಡಿಯಾ ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ (Air India SATS/ AISATS) ಕಂಪನಿಯು ನೀಡಿರುವ ನೇಮಕಾತಿ ಪ್ರಕಟಣೆಯು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಏರ್ ಇಂಡಿಯಾ ಸೇವೆ ಕನ್ನಡಿಗರು ಬಹಿಷ್ಕರಿಸಬೇಕೆಂದು ಆಗ್ರಹಿಸಲಾಗಿದೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೇರೆ ಬೇರೆ ರಾಜ್ಯದವರ ನೇಮಕಾತಿ ಆಹ್ವಾನ ನೀಡಿ, ಕನ್ನಡಿಗರನ್ನು ಕಡೆಗಣಿಸಿರುವುದು ಗೊತ್ತಾಗಿದೆ. ಇತ್ತೀಚೆಗಷ್ಟೇ ಕರ್ನಾಟಕ
ಮೂಲ: ಒನ್ಇಂಡಿಯಾ ಕನ್ನಡ




