ಕ್ರೀಡೆ
ಪ್ರಶ್ನೆಗಳಿಗೆ ನನ್ನ ಬ್ಯಾಟ್ ಉತ್ತರ ನೀಡಿದೆ: ಟೀಕಾಕಾರರಿಗೆ ಆರ್‌ಸಿಬಿ ಟಗರುಪುಟ್ಟಿ, ಕನ್ನಡತಿ ಶ್ರೇಯಾಂಕಾ ಪಾಟೀಲ್ ತಿರುಗೇಟು
Shreyanka Patil: ಸತತವಾಗಿ ಗಾಯದ ಸಮಸ್ಯೆಯಿಂದ ರಾಷ್ಟ್ರೀಯ ತಂಡದಿಂದ ಹೊರಗುಳಿಯುತ್ತಿದ್ದ ಆರ್‌ಸಿಬಿ ಸ್ಟಾರ್ ಆಲ್‌ರೌಂಡರ್ ಕನ್ನಡತಿ ಶ್ರೇಯಾಂಕಾ ಪಾಟೀಲ್ ಅವರು ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಅವರು ಕರ್ನಾಟಕದ ಪರ…





